Breaking
12 Jan 2026, Mon

March 2022

ಸಾಗರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಮಾನತು : ಪೋಕ್ಸೋ ಕಾಯ್ದೆಯಡಿ ಬಂಧನ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ... Read more

ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪ ರವರಿಗೆ ತರಳಿ ಶ್ರೀ ಪ್ರಶಸ್ತಿ :

ಮಲೆನಾಡಿನ ಹೆಸರಾಂತ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರಿಗೆ ತರಳಿ ಶ್ರೀ ಪ್ರಶಸ್ತಿ ... Read more

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ... Read more

ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ... Read more

ರಾಷ್ಟ್ರಮಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮೆರೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ... Read more