POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಪ್ರಿಯಕರ ಉಪನ್ಯಾಸಕನ ಮದುವೆ ದಿನವೇ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ : ಮದುವೆ ಮಂಟಪದಲ್ಲೆ ವಿಷ ಕುಡಿದ ನವ ವಧು

ಶಿವಮೊಗ್ಗ: ಪ್ರಿಯಕರ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಕ್ಕೆ ಪ್ರೇಯಸಿ ಮದುವೆ ದಿನವೇ ನೇಣಿಗೆ ಶರಣಾಗಿರುವ ಘಟನೆ ನಗರದ ಓ.ಟಿ.ರಸ್ತೆಯ‌ಲ್ಲಿ ನಡೆದಿದೆ. ರೂಪಶ್ರೀ ಮೃತ ದುರ್ದೈವಿ. ರೂಪಶ್ರೀ ಅವರು ಮುರುಳಿ…

Read More
ರಿಪ್ಪನ್ ಪೇಟೆ ಸಮೀಪ ಬೆನವಳ್ಳಿಯಲ್ಲಿ ಬೈಕ್ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ತಿರುವಿನಲ್ಲಿ ಬೈಕ್ ಅಪಘಾತವಾಗಿ ಆಯನೂರು ಮೂಲದ ಯುವಕನೋರ್ವ ಮೃತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ. ಆಯನೂರು ಸಮೀಪದ ಇಟ್ಟಿಗೆಹಳ್ಳಿ ನಿವಾಸಿ ಸುದರ್ಶನ್(25)…

Read More
ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ : ಇಬ್ಬರು ಅರೆಸ್ಟ್

ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿದ್ದಾನೆ. ಟಿಪ್ಪುನಗರ ನಿವಾಸಿ ಜಿಕೃಲ್ಲಾ ಖಾನ್ (28) ಮೃತ ವ್ಯಕ್ತಿ. ಎನ್.ಟಿ.ರಸ್ತೆಯ…

Read More
ನವೆಂಬರ್‌ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ : ಬಿ ವೈ ರಾಘವೇಂದ್ರ

ರಾಜ್ಯದ ಮಧ್ಯಭಾಗದಲ್ಲಿರುವ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಶೀಘ್ರದಲ್ಲಿ ಪೂರ್ಣಗೊಂಡು ನವೆಂಬರ್‌ ಮಾಸಾಂತ್ಯಕ್ಕೆ ಲೋಕಾರ್ಪಣೆಗೊಳಿಸಲು ಅಗತ್ಯವಿರುವ ಎಲ್ಲಾ ತಯಾರಿಗಳು ನಡೆದಿವೆ…

Read More
ಸಾಗರದ ಹೆಸರಾಂತ ದಂತ ವೈದ್ಯೆ ಡಾ| ವಿದ್ಯಾ ಪ್ರಕಾಶ್ ವಿಧಿವಶ :

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರದ ಹೆಸರಾಂತ ದಂತ ವೈದ್ಯೆ ಸದಾ ಹಸನ್ಮುಖಿ ಶ್ರೀಮತಿ ವಿದ್ಯಾ ಪ್ರಕಾಶ್ ರವರು ಇಂದು ಸಂಜೆ ತಮ್ಮ ಸ್ವ ಗೃಹದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.…

Read More
ಅದ್ದೂರಿಯಾಗಿ ಜರುಗಿದ ಕ್ಷತ್ರಿಯ ಸಮುದಾಯದ ಮೂಲಪುರುಷ ಶ್ರೀ ವೀರ ರುದ್ರ ವನ್ನಿಕುಲ ಮಹಾರಾಜರ ಜಯಂತಿ:

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ ವನ್ನಿಕುಲ ಕ್ಷತ್ರೀಯ…

Read More
ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬೇಟಿ ರದ್ದು : ಅದೇ ದಿನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

ಜಿಲ್ಲೆಯ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ರದ್ದಾಗಿದೆ. ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಪಂನಲ್ಲಿ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ…

Read More
ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ…

Read More
ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ…

Read More
ಹೊಸನಗರದ ದಕ್ಷ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ:

ಹೊಸನಗರ :- ತಾಲ್ಲೂಕಿನಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ‌ ಹೆಸರಾಗಿರುವ ಪಿ.ಎಸ್.ಐ ರಾಜೇಂದ್ರನಾಯ್ಕ್ ರವರನ್ನು ಯಾವುದೇ ಕಾರಣಕ್ಕೂ ವರ್ಗಾಯಿಸಬಾರದು ಎಂದು ಸಾರ್ವಜನಿಕರಿಂದ ತಾಲ್ಲೂಕು ದಂಡಾಧಿಕಾರಿ (ತಹಶಿಲ್ದಾರ್) ಮೂಲಕ ಜಿಲ್ಲಾ…

Read More
ಅದ್ದೂರಿಯಾಗಿ ನಡೆಯಿತು ರಿಪ್ಪನ್ ಪೇಟೆಯ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಠಾವರ್ಧಂತಿ ಮಹೋತ್ಸವ

ರಿಪ್ಪನ್‍ಪೇಟೆ:-ಇಲ್ಲಿನ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 19ನೇ ವರ್ಷದ ಪ್ರತಿಷ್ಠಾವರ್ಧಂತಿ ಮಹೋತ್ಸವವು ಸುಸಂಪನ್ನ ಗೊಂಡಿತು. ಹರತಾಳು ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಅರ್ಚಕ…

Read More
25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ…

Read More
ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :

ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ…

Read More
ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು…

Read More
ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ…

Read More
ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ…

Read More
ಶಿವಮೊಗ್ಗದಲ್ಲಿ ಮುಸ್ಲಿಂ ಸಂಘಟನೆಗಳು ಕರೆಕೊಟ್ಟಿದ್ದ ಒಕ್ಕೂಟ ಬಂದ್ ಬಹುತೇಕ ಯಶಸ್ವಿ :

ಮುಸ್ಲಿಂ ಸಂಘಟನೆಗಳ ಒಕ್ಕೂಟ ಇಂದು ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಮುಸ್ಲಿಂ ಅಂಗಡಿ ಮತ್ತು ಮಳಿಗೆಗಳು ಬಹುತೇಕ ಬಂದ್ ಮಾಡಲಾಗಿದೆ. ಹಿಜಬ್ ಬೆಂಬಲಿಸಿ ಕರೆಯಲಾದ ಬಂದ್ ಹಿನ್ನಲೆಯಲ್ಲಿ…

Read More
ಲವ್ ಜಿಹಾದ್ ಗೆ ಬಲಿಯಾದ ಗೃಹಿಣಿ | ಕುಟುಂಬಸ್ಥರ ಆರೋಪ

ಶಿವಮೊಗ್ಗ: ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. 19 ವರ್ಷದ ಗೃಹಿಣಿ ಭೂಮಿಕಾ ಅಲಿಯಾಸ್ ಮುಸ್ಕಾನ್…

Read More
ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಅಪಘಾತ : ಬೈಕ್ ಸವಾರ ಸಾವು

ಸಾಗರ ತಾಲ್ಲೂಕು ಕುಗ್ವೆ ಬಳಿಯ ತಿರುವಿನಲ್ಲಿ ಬಸ್ ಮತ್ತು ದ್ವಿಚಕ್ರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಸ್ ಹಾಗೂ…

Read More
ನಿರಂತರ ಕಾಡಾನೆ ಹಾವಳಿಗೆ ಸ್ಪಂದಿಸದ ಅರಣ್ಯಾಧಿಕಾರಿಗಳ ವಿರುದ್ದ ನಾಳೆ ಮೂಗೂಡ್ತಿ ಕಛೇರಿ ಎದುರು ರೈತರ ಪ್ರತಿಭಟನೆ : ಕಿಮ್ಮನೆ,ಬೇಳೂರು,ಆರ್ ಎಂಎಂ ಸೇರಿದಂತೆ ಅನೇಕರು ಭಾಗಿ

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಂತಿದೆ.ಇದರಿಂದ ಆಕ್ರೋಶಗೊಂಡಿರುವ ರೈತರು ನಾಳೆ…

Read More
ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಜೀವ ಭಯ ಬಿಟ್ಟು ಪೆಟ್ರೋಲ್ ತುಂಬಿಸಿಕೊಳ್ಳಲು ಜನರಿಂದ ನೂಕು‌ನುಗ್ಗಲು

ಶಿವಮೊಗ್ಗ: ಜಾವಳ್ಳಿ ಸಮೀಪದಲ್ಲಿ ಇಂದು ಮದ್ಯಾಹ್ನ ಪೆಟ್ರೋಲ್ ತುಂಬಿದ ಟ್ಯಾಂಕರ್‌ವೊಂದು ಪಲ್ಟಿಯಾಗಿರುವ ಘಟನೆ ವರದಿಯಾಗಿದೆ. ಜಾವಳ್ಳಿ ಅರಬಿಂದೂ ಶಾಲೆಯ ಸಮೀಪ ಸೊಲ್ಲಾಪುರ ಮತ್ತು ಮಂಗಳೂರು ಹೈವೆ ರಸ್ತೆಯಲ್ಲಿ…

Read More
ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ : ಎರಡು ದಿನ ಉಚಿತ ವೀಕ್ಷಣೆಗೆ ವ್ಯವಸ್ಥೆ

ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು…

Read More
ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ…

Read More
ಸಾಗರದ ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿರೂರು ಆಲಳ್ಳಿ ವಾಸಿಯಾದ…

Read More
ಸಾಗರದ ಹೆಲಿಪ್ಯಾಡ್ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಸಾಗರದ ಹೆಲಿಪ್ಯಾಡ್ ನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಬೈಕ್ ನ್ನು ಹೆಲಿಪ್ಯಾಡ್ ನಲ್ಲಿ ಕೆಳಗೆ ಬೀಳಿಸಿ ಅಲ್ಲೆ…

Read More
ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್…

Read More
ಹಿಜಾಬ್ ಕುರಿತು ಬಹುನಿರೀಕ್ಷಿತ ತೀರ್ಪು ಪ್ರಕಟ : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಭಾರಿ ನಿರಾಸೆ !!!!!!!

ಹಿಜಾಬ್​ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್​ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ. ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ…

Read More
ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ…

Read More
ಮಹತ್ವದ ಹಿಜಾಬ್ ತೀರ್ಪು ನಾಳೆ ಪ್ರಕಟಣೆ : ಬೆಂಗಳೂರಿನಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ ಜಾರಿ

ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30…

Read More
ರಿಪ್ಪನ್ ಪೇಟೆ ಸುತ್ತಮುತ್ತ ನಿರಂತರ ಕಾಡಾನೆ ದಾಳಿ, ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ :

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿಕುಳಿತಂತಿದೆ. ಅರಸಾಳು ಹಾಗೂ ಹೆದ್ದಾರಿಪುರ ಗ್ರಾಮ…

Read More
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.