ಶಿವಮೊಗ್ಗ ಜಿಲ್ಲೆ ಸಾಗರದ ಹೆಲಿಪ್ಯಾಡ್ ನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಬೈಕ್ ನ್ನು ಹೆಲಿಪ್ಯಾಡ್ ನಲ್ಲಿ ಕೆಳಗೆ ಬೀಳಿಸಿ ಅಲ್ಲೆ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ತಾಳಗುಪ್ಪ ಸಮೀಪದ ಶಿರೂರು ಹಳ್ಳಿಯ ನಿವಾಸಿ ಅಣ್ಣಪ್ಪ ( 33 ) ವರ್ಷ ಎಂದು ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿ ತನಿಖೆ ಕೈಗೊಂಡಿದ್ದಾರೆ.