w
Headlines
Home » ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್. ಸಿ ( SC) ಕಾಲೋನಿಯಲ್ಲಿ ಗೊಚ್ಚೆ ಗುಂಡಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಇದ್ದು  ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಲಿ ಎಂಬ ವರದಿಯನ್ನು ಮಂಗಳವಾರ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು. ವರದಿಯಾದ 24 ಗಂಟೆಯೊಳಗೆ ಕೊಚ್ಚೆ ಗುಂಡಿಯಲ್ಲಿ ಇದ್ದ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ”ಯನ್ನು ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ. 

ಜನರ ಆರೋಗ್ಯದ ದೃಷ್ಟಿಯಿಂದ ಮಾಡಿದ್ದ ವರದಿ ಫಲಿಸಿದೆ. ನೇರ ಸುದ್ದಿ ನೈಜ ಬಿತ್ತರ ಎಂಬ ಅಡಿಬರಹದಲ್ಲಿ ಪ್ರಾರಂಭಗೊಂಡಿರುವ ಪೋಸ್ಟ್ ಮ್ಯಾನ್ ನ್ಯೂಸ್ ಭ್ರಷ್ಟಾಚಾರಗಳನ್ನು ಎತ್ತಿ ಹಿಡಿಯುವುದತ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಸಿಂಹ ಸ್ವಪ್ನವಾಗುತ್ತಿದೆ.

href=”https://www.postmannewskannada.com/2022/04/thirthahalli_01878194637.html?m=1″>ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.