ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ.
ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.