ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊರವಲಯದ ಉಳವಿ ರಸ್ತೆಯ ಪಡವಗೊಡು ಬಳಿ“ರಾಯಲ್ ಎನ್ಫಿಲ್ಡ್ ಬುಲ್ಲೆಟ್” ಬೈಕೊಂದು ಚಲಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ತಕ್ಷಣ ಸ್ಥಳೀಯರು ವಾಹನಕ್ಕೆ ಹೊತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಸಹಕರಿಸಿದ್ದಾರೆ. ಎಂದು ತಿಳಿದು ಬಂದಿದೆ.
ಬೆಂಕಿ ಹೊತ್ತಿಕೊಂಡ ಬೈಕ್ ದಾವಣಗೆರೆ ನೊಂದಾಣಿಯ “KA 17 HQ 3482” ದಾವಣಗೆರೆ ಮೂಲದವರು ಎಂದು ಬಲ್ಲಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
