Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (31-05-2022) ರಿಪ್ಪನ್‌ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.



ರಿಪ್ಪನ್‌ಪೇಟೆ ಸೇರಿದಂತೆ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಹೆದ್ದಾರಿಪುರ, ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

Leave a Reply

Your email address will not be published. Required fields are marked *