ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಗುರುವಾರ ಕೆರೆಹಳ್ಳಿ ಹೋಬಳಿಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮಗಳ ಪಟ್ಟಿ :
10:00 AM:- ರಿಪ್ಪನಪೇಟೆ ಗ್ರಾ.ಪಂ, ಕುಕ್ಕಳಲೆ ರಸ್ತೆಯಿಂದ ನಿಂಗಪ್ಪ ಪುರುಷೋತ್ತಮ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (20 ಲಕ್ಷ)
10:30 AM:- ತಮ್ಮಡಿಕೊಪ್ಪ ಧನಂಜಯ್ ಇವರ ಮನೆ ಭೇಟಿ.
11:00 AM:- ಬರುವೆ ಬಸ್ ನಿಲ್ದಾಣದಿಂದ ಚಿಪ್ಪಿಗನ ಕರೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (30 ಲಕ್ಷ)
11:30 AM:- ರಿಪ್ಪನಪೇಟೆ, ತೀರ್ಥಹಳ್ಳಿ ಮುಖ್ಯರಸ್ತೆಯ ಆನಂದ್ ಮೆಣಸೆ ಮನೆಯಿಂದ ಗವಟೂರು ಗ್ರಾಮದ ಬೆಟ್ಟಿನಕೆರೆ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆ. (25 ಲಕ್ಷ)
12:00 PM:- ಬರುವೆ ಗ್ರಾಮದ ಚೌಡೇಶ್ವರಿ ಬೀದಿಯ ಕೇಶವ ಮನೆಯ ಎದುರಿನ ಎಸ್.ಸಿ ಗುರುಶಾಂತಪ್ಪನವರ ಮನೆಯವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (20 ಲಕ್ಷ)
12:30 PM:- ರಿಪ್ಪನಪೇಟೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ. (486 ಲಕ್ಷ)
01:00 PM:- ರಿಪ್ಪನಪೇಟೆ, ತಿಲಕ್ ನಗರ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (30 ಲಕ್ಷ)
01:30 PM:- ರಿಪ್ಪನಪೇಟೆ ಸಂತೆ ಮಾರ್ಕೆಟ್ ನಿಂದ ಬಸವೇಶ್ವರ ಶಾಲೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆ*. (35+20 ಲಕ್ಷ) ಹಾಗೂ ವಿನಾಯಕ ನಗರ ದೇವದಾಸ್ ಮನೆಯಿಂದ ಸುರೇಶ್ ಶಾರದಮ್ಮ ಮನೆಯವರಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (15 ಲಕ್ಷ)
02:00 PM:- ಹರತಾಳು ಮನೆ.
03:00 PM:- ಬಾಳೂರು ಗ್ರಾ.ಪಂ, ಪೂಜಾರಿದಿಂಬ ದಿಂದ ಗವಟೂರು ವರೆಗಿನ PMGSY ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಣೆ. (441.33 ಲಕ್ಷ)
03:30 PM:- ಬಾಳೂರು ಗ್ರಾ.ಪಂ, ಈಚಲಕೊಪ್ಪ ಎಸ್.ಸಿ ಪುಟ್ಟಮ್ಮ ಮನೆಯಿಂದ ಎಸ್.ಸಿ ದಾನೇಶ್ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (20 ಲಕ್ಷ)
03:45 PM:- ಬಾಳೂರು ಗ್ರಾ.ಪಂ, ಮಾವಿನಸರ ಸಾರ್ವಜನಿಕ ಸಮುದಾಯ ಭವನ ಕಾಮಗಾರಿ ವೀಕ್ಷಣೆ. (10 ಲಕ್ಷ)
04:15 PM:- ರಿಪ್ಪನಪೇಟೆ ಗ್ರಾ.ಪಂ ಕಸ ವಿಲೇವಾರಿ ಘಟಕ ಉದ್ಘಾಟನೆ. (ಗವಟೂರು ಹೊಳೆ ಹತ್ತಿರ)
04:45 PM:- ಗವಟೂರು ಊರೊಳಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (30 ಲಕ್ಷ)
05:00 PM:- ದಿ|| ಜಿ.ಟಿ ಯೋಗೀಶ್ ಗೌಡರ ಮನೆ ಭೇಟಿ. (ಗವಟೂರು)
05:15 PM:- ದಿ|| ಅನೀದ್ ಮನೆ ಭೇಟಿ.
(ನೆಹರು ಬಡಾವಣೆ, ರಿಪ್ಪನಪೇಟೆ)
06:00 PM:- ದಿ|| ವಸಂತ್ ಕುಮಾರ್ ಮನೆ ಬೇಟಿ. (ಬಸವಾಪುರ)
06:30 PM:- ಅರಸಾಳು ಗ್ರಾ.ಪಂ ಬಸವಾಪುರ ಗ್ರಾಮದ ಗುಂಡ್ರುಮೂಲೆ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (55 ಲಕ್ಷ)
07:00 PM:- ಬೊಮ್ಮನಕಟ್ಟೆ ಭೇಟಿ. (ಶಿವಮೊಗ್ಗ)
@ಮಾಹಿತಿ:- ಶಾಸಕರ ಕಾರ್ಯಾಲಯ, ಸಾಗರ