ಶಿವಮೊಗ್ಗ ಕೋರ್ಟ್ ನ ನ್ಯಾಯದೀಶರಿಗೆ ಹೃದಯಾಘಾತ : ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ರವಾನೆ

 ಶಿವಮೊಗ್ಗ ಕೋರ್ಟ್ ನ್ಯಾಯಾಧೀಶರಿಗೆ ಹೃದಯಘಾತವಾಗಿದ್ದು, ಝೀರೋ ಟ್ರಾಫಿಕ್​ನಲ್ಲಿ ತುಮಕೂರು ಮೂಲಕ ಬೆಂಗಳೂರಿಗೆ ರವಾನಿಸಲಾಗುತ್ತಿದೆ.
ನ್ಯಾಯಾಧೀಶ ಸದಾನಂದ ಎಂ ಕಲಾಲ್ (61) ರವರಿಗೆ ಹೃದಯಾಘಾತವಾಗಿದೆ. ಸದ್ಯ ಶಿವಮೊಗ್ಗದಿಂದ ಆಂಬ್ಯುಲೆನ್ಸ್​ನಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದ್ದು, ಮಾರ್ಗಮಧ್ಯೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಲಾಗಿದೆ.
ನಂತರ ತುಮಕೂರು ನಗರದ ಮೂಲಕ ಬೆಂಗಳೂರಿಗೆ ಝೀರೋ ಟ್ರಾಫಿಕ್​ನಲ್ಲಿ ರವಾನಿಸಲಾಗುತ್ತದೆ.

Leave a Reply

Your email address will not be published. Required fields are marked *