w
Headlines
Home » ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು,

ಮೂಲಗಳ ಪ್ರಕಾರ ಮೃತಪಟ್ಟವರು  ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.


ರಕ್ಷಿತಾ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ.

ಇತ್ತೀಚಿಗೆ  ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ ತಲುಪುತ್ತದೆ ಕಾದುನೋಡಬೇಕು.

ಸಾಗರ ನಗರ ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.