ಸಿಗಂದೂರು ದೇವಸ್ಥಾನದ ಸಮೀಪದ ಕಳಸವಳ್ಳಿ ಗ್ರಾಮದಲ್ಲಿ ಟೆಂಪೋ ಟ್ರಾವಲರ್ ಗಾಡಿಯ ಚಾಲಕನು ವಾಹನ ಚಲಿಸುತ್ತಿದ್ದಾಗ ಫೀಡ್ಸ್ ಬಂದಿರುವ ಹಿನ್ನಲೆ ನಿಯಂತ್ರಣ ತಪ್ಪಿ ವಾಹನ ಧರೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
11ಈ ವಾಹನದಲ್ಲಿ 10 ಜನ ಪ್ರಯಾಣಿಕರಿದ್ದರು,ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥ0ಮ ಚಿಕಿತ್ಸೆ ನೀಡಿ,ಸಾಗರದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬೆಂಗಳೂರು ಸಮೀಪದ ಬಿಡದಿ ಮೂಲದ ಯಾತ್ರಾರ್ಥಿಗಳು ಈ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.