w
Headlines
Home » ಸಾಗರ ಉಪವಿಭಾಗಧಿಕಾರಿ ಡಾ.ಎಲ್ ನಾಗರಾಜ್ ವರ್ಗಾವಣೆ :

ಸಾಗರ ಉಪವಿಭಾಗಧಿಕಾರಿ ಡಾ.ಎಲ್ ನಾಗರಾಜ್ ವರ್ಗಾವಣೆ :

ಸಾಗರ ತಾಲ್ಲೂಕು ಉಪವಿಭಾಗಧಿಕಾರಿ ಎಲ್ ನಾಗರಾಜ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


ಸಾಗರ ಉಪವಿಭಾಗಧಿಕಾರಿಯಾಗಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಎಲ್. ನಾಗರಾಜ್ ರವರನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಇನ್ನೂ ಯವುದೇ ಸ್ಥಳವನ್ನು ಸೂಚಿಸಿಲ್ಲ.

ನೂತನವಾಗಿ ಸಾಗರ ಉಪವಿಭಾಗಧಿಕಾರಿಯಾಗಿ ರಾಘವೇಂದ್ರ ಬಿ. ಜಗಲಾಸರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ.ಇವರು ಧಾರವಾಡ ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸಾಗರ ಉಪವಿಭಾಗಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.