w
Headlines
Home » ಆಗಸ್ಟ್ 2ಕ್ಕೆ ಇತಿಹಾಸ ಪ್ರಸಿದ್ಧ ನಾಗರಹಳ್ಳಿ ಜಾತ್ರಾ ಮಹೋತ್ಸವ :

ಆಗಸ್ಟ್ 2ಕ್ಕೆ ಇತಿಹಾಸ ಪ್ರಸಿದ್ಧ ನಾಗರಹಳ್ಳಿ ಜಾತ್ರಾ ಮಹೋತ್ಸವ :

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ಶ್ರೀ ನಾಗೇಂದ್ರಸ್ವಾಮಿಯ ದೇವಸ್ಥಾನದಲ್ಲಿ 02-08-2022  ರ ಮಂಗಳವಾರ ನಾಗರಪಂಚಮಿ ಅಂಗವಾಗಿ ವಾರ್ಷಿಕ ಜಾತ್ರಾ ಮಹೋತ್ಸವ ಏರ್ಪಡಿಸಲಾಗಿದೆ.



ಅಗಸ್ಟ್ 02 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚಾ ಸಮೀಪದ ನಾಗರಹಳ್ಳಿಯ ಶ್ರೀ ನಾಗೇದ್ರಸ್ವಾಮಿಯ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಹಾಗೂ ಮಧ್ಯಾಹ್ನ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಾಗೇಂದ್ರಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಗೇರುಗಲ್ ಸತೀಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.