Headlines

ಭಾರಿ ಮಳೆಯ ಹಿನ್ನಲೆ ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ :

ಮಲೆನಾಡಿನಾದ್ಯಂತ ಮಳೆ ಅಬ್ಬರಿಸುತ್ತಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version