ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಗುವಿನೊಂದಿಗೆ ತಾಯಿ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ಗ್ರಾಮದ ನಯನಾ (27) ಹಾಗೂ ಗುರು (4) ಆತ್ಮಹತ್ಯೆಗೆ ಶರಣಾಗಿರುವ ದುರ್ಧೈವಿಗಳು.
ಸುಮಾರು 5 ವರ್ಷಗಳ ಹಿಂದೆ ಕುಂಬತ್ತಿ ಗ್ರಾಮದ ನಯನಾ ಹಾಗೂ ಕಪ್ಪಗಳಲೆ ಗ್ರಾಮದ ಶರತ್ ಪ್ರೀತಿಸಿ ವಿವಾಹವಾಗಿದ್ದರು.
ಮಗಳು ನಯನ(27) ಮತ್ತು ಮೊಮ್ಮಗ ಗುರು(04) ಸಾವಿಗೆ ಗಂಡ ಶರತ್, ಮಾವ ಹಾಲೇಶ್ ಹಾಗೂ ಅತ್ತೆ ಸೀತಮ್ಮ ನೀಡುತ್ತಿದ್ದ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ನಾಗರಾಜ್ ಸಲ್ಲಿಸಿರುವ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…