ಪೆಟ್ರೋಲ್ ಟ್ಯಾಂಕರ್ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರಿನಲ್ಲಿರುವ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸೂಡೂರು ಸಮೀಪದ ತಿರುವಿನಲ್ಲಿ ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆಗೆ ತೆರಳುತಿದ್ದ ಪೆಟ್ರೋಲ್ ಟ್ಯಾಂಕರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಗೆ ತೆರಳುತಿದ್ದ ಇನ್ನೋವ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿವೆ.
ಕಾರಿನಲ್ಲಿ ಪ್ರಯಾಣ ಮಾಡುತಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಆದರೆ ಪ್ರಾಣಾಪಾಯವಿಲ್ಲವೆಂದು ತಿಳಿದು ಬಂದಿದೆ.
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪ್ರಕರಣ ದಾಖಲಾಗಿದೆ.
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…