ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಮಳೆಗಾಲದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಕಳೆದೆರಡು ವರ್ಷಗಳಿಂದ ಕೊರೊನಾ ಹಿನ್ನಲೆಯಲ್ಲಿ ಜಾತ್ರಾ ಮಹೋತ್ಸವ ಸರಳವಾಗಿ ಆಚರಿಸಲಾಗಿತ್ತು.ಆದರೆ ಈ ಬಾರಿ ಯಾವುದೇ ನಿರ್ಬಂಧಗಳಿಲ್ಲದೇ ಇದ್ದ ಕಾರಣ ಭಕ್ತಾಧಿಗಳು ಸಹಸ್ರಾರು ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದೇಗುಲ ಧರ್ಮದರ್ಶಿ ಸಮಿತಿ ಅಧ್ಯಕ್ಷ ಸತೀಶ್ ಗೇರುಗಲ್ಲು, ಎಚ್.ಎಂ.ವರ್ತೇಶ್‌ಗೌಡರು, ಶಿವರಾಜ್, ಗಿರಿಯಪ್ಪಗೌಡ, ಕೇಶವಮೂರ್ತಿ, ಸುಬ್ರಹ್ಮಣ್ಯ ಆಚಾರ್, ರಾಘವೇಂದ್ರ, ಲಲಿತಮ್ಮ,ಸುರೇಶ್ ಗುಡ್ಡೆಕೊಪ್ಪ,ಲೋಕೇಶ್ ಶ್ರೀನಿವಾಸ್ ಗೌಡ,ಶಿವರಾಜ್ ಹಾಗೂ ಇನ್ನಿತರರಿದ್ದರು.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…