Headlines

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ.

ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ.

ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ಆಮ್ ಆದ್ಮಿ ಪಕ್ಷದ ಸಂಚಾಲಕರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version