ಇಂದು ಪಟ್ಟಣದಲ್ಲಿ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಸಮಿತಿಗೆ ಬಹುತೇಕ ಸದಸ್ಯರನ್ನು ಕಾಂಗ್ರೆಸ್ಸಿನ ಪದಾಧಿಕಾರಿಗಳನ್ನು ಹೊಸನಗರ ಬಿಜೆಪಿ ಕೋರ್ ಕಮಿಟಿ ಶಿಫಾರಸ್ಸಿನ ಮೇಲೆ ಆಯ್ಕೆ ಮಾಡಲಾಗಿದೆ ಐದು ಬಾರಿ ಧರ್ಮದರ್ಶಿ ಸಮಿತಿಯಲ್ಲಿ ಇರುವವರನ್ನು ಆಯ್ಕೆ ಮಾಡಲಾಗಿದೆ ಒಂದೇ ಕುಟುಂಬದ ಇಬ್ಬರನ್ನು ಆಯ್ಕೆ ಮಾಡಲಾಗಿದೆ ಈ ರೀತಿ ಕಾಂಗ್ರೆಸ್ ಮನೋಸ್ಥಿತಿಯ ಬಿಜೆಪಿ ಕೋರ್ ಕಮಿಟಿ ನಿರ್ಧಾರ ಮುಂದಿನ ದಿನಗಳಲ್ಲಿ ಅಪಾಯಕಾರಿಯಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ದೂರ ಆಗುವಂತೆ ಮಾಡಲಾಗುತ್ತಿದೆ.
ಪಟ್ಟಣದ ಬಿಜೆಪಿ ಸಮಿತಿಯ ಪ್ರಮುಖ ಮುಖಂಡರುಗಳು ಪಕ್ಷದ ಹಿರಿಯ ಪದಾಧಿಕಾರಿಗಳು ಮತ್ತು ಹಿರಿಯ ಕಾರ್ಯಕರ್ತರ ಅಭಿಪ್ರಾಯ ಕೇಳದೆ ತಾವೇ ಕೋರ್ ಕಮಿಟಿ ಎಂದು ಬೇಕಾದ ಹಾಗೆ ನಾಮನಿರ್ದೇಶನ ಮಾಡಲಾಗುತ್ತಿದೆ ಬಿಜೆಪಿ ಹಿರಿಯ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗುತ್ತಿದೆ ಕಾರ್ಯಕರ್ತರನ್ನು ಸಂಪೂರ್ಣ ಸಂಘಟನೆಯಿಂದ ದೂರ ಇಡಲಾಗುತ್ತಿದೆ ಈ ಹಿಂದೆ ಈ ಬಗ್ಗೆ ಸರಿಪಡಿಸಲು ಮನವಿ ಮಾಡಿದರು ಏನು ಪ್ರಯೋಜನವಾಗಿಲ್ಲ ಆದ್ದರಿಂದ ಈ ಬಗ್ಗೆ ಶಾಸಕರಾದ ಹೆಚ್ ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ ಡಿ ಮೇಘರಾಜ್ ಅವರು ಮಧ್ಯಪ್ರವೇಶಸಿ ಪಡಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…