w
Headlines
Home » ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ :  ಶಿವಮೊಗ್ಗ ರಸ್ತೆಯ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.


ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಹದಿನಾರನೇ ಮೈಲಿಕಲ್ ಬಳಿ ಡಿಕ್ಕಿಯಾಗಿದ್ದು,ಅಪಘಾತದ ಭೀಕರತೆಗೆ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲಿ ಮತಪಟ್ಟಿದ್ದಾನೆ.



ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ


ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.