POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಮಾನವೀಯತೆ ಮೆರೆದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ನೆಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಬೆಂಗಳೂರು ಪ್ರಯಾಣದಲ್ಲಿ ಇದ್ದ ಗೃಹಸಚಿವ ಆರಗ ಜ್ಞಾನೇಂದ್ರರವರು  ದಾರಿಯ ಮದ್ಯೆ ಮುತ್ತಿನಕೊಪ್ಪ ಬಳಿ ತೆರಳುತ್ತಿದ್ದಾಗ ರಸ್ತೆಯ ಮದ್ಯೆ ಕಾರು ಮತ್ತು ಬೈಕ್ ಅಪಘಾತ ದಲ್ಲಿ ಗಾಯಗೊಂಡ ದಂಪತಿಗಳನ್ನು ಸಂತೈಸಿ ಅವರಿಗೆ ಧೈರ್ಯ ತುಂಬಿ ಸಮೀಪದ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿಸಲು ಎಲ್ಲಾ ವ್ಯವಸ್ಥೆ ಮಾಡಿ ನಂತರ ಬೆಂಗಳೂರಿನತ್ತ ಪ್ರಯಾಣ  ಮಾಡಿದರು.



ಅಪಘಾತದಲ್ಲಿ ದಂಪತಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ಗೃಹಸಚಿವರ ಈ ಮಾನವೀಯತೆ ಕಾರ್ಯಕ್ಕೆ ಕ್ಷೇತ್ರಾದ್ಯಂತ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.