POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಮೃತದೇಹ ಸಾಗಿಸುತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಮೃತದೇಹವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಸಮೀಪದಲ್ಲಿ ನಡೆದಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಕರೆತರುತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಪೆಟ್ಟಾಗಿದ್ದು ತೀರ್ಥಹಳ್ಳಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.