ಲಾರಿ ಚಕ್ರ ತಲೆಯ ಮೇಲೆ ಹರಿದು ಅಪರಿಚಿತ ವ್ಯಕ್ತಿ ಸಾವು :

ಆನಂದಪುರ : ಪಟ್ಟಣದ ಸಂತೋಷ್ ರೈಸ್ ಮಿಲ್ ಮುಂಭಾಗದಲ್ಲಿ  ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ವ್ಯಕ್ತಿಯ ತಲೆಯ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದ್ದು,ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಆನಂದಪುರದಿಂದ ಕೊಪ್ಪಳಕ್ಕೆ ಭತ್ತದ ಹೊಟ್ಟನ್ನು ತುಂಬಿಕೊಂಡು ಹೊರಡಲು ಸಿದ್ಧವಾಗಿದ್ದ  ಲಾರಿ ಅಪರಿಚಿತ ವ್ಯಕ್ತಿಯ  ತಲೆ ಮೇಲೆ ಹತ್ತಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳೀಯರ ಮಾಹಿತಿಯ ಪ್ರಕಾರ  ಭತ್ತದ ಹೊಟ್ಟು ತುಂಬಿಕೊಂಡು ಲಾರಿ ಹೊರಟ್ಟಿತ್ತು ಆದರೆ ಆಗ ಅಪರಿಚಿತ ವ್ಯಕ್ತಿ ಲಾರಿಯ ಕೆಳಗೆ ಸಿಲುಕಿ ಮೃತಪಟ್ಟಿದ್ದಾನೆ

ಸಾಗರ ಗ್ರಾಮಾಂತರ ಪೋಲಿಸ್ ಅಧಿಕಾರಿಗಳು ಅಗಮಿಸಿ ಪ್ರಕರಣ ದಾಖಲಿಸಿರುತ್ತಾರೆ.

ಈ ವ್ಯಕ್ತಿಯು ಅಪಘಾತದಲ್ಲಿ ಮೃತಪಟ್ಟಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ ಹಾಗೂ ಈತನ ಬಗ್ಗೆ ಮಾಹಿತಿ ಲಭ್ಯವಿದ್ದಲಿ ಸಾಗರ ಗ್ರಾಮಾಂತರ ಠಾಣೆಗೆ ಮಾಹಿತಿ‌ನೀಡಲು ಕೋರಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

2 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

2 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

2 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

12 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

1 day ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

1 day ago