ರಿಪ್ಪನ್‌ಪೇಟೆ : ಮತಾಂತರಕ್ಕೆ ಯತ್ನ ಆರೋಪ – ಹಿಂದೂಪರ ಸಂಘಟನೆಗಳಿಂದ ತರಾಟೆ
ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಸಭಾ ಭವನದಲ್ಲಿ ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ಹಿಂದೂ ಧರ್ಮದ ಕೆಲವರನ್ನು ಮತಾಂತರ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರಿಪ್ಪನ್ ಪೇಟೆ ಹಿಂದೂ ಪರಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ವಸತಿ ಗೃಹದ ಸಭಾಭವನಕ್ಕೆ ಧಾವಿಸಿ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಸಂಘಟನೆಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಭಾನುವಾರ ನಡೆದಿದೆ. ನಡೆದಿದ್ದೇನು…? ಪ್ರಾರ್ಥನಾ ಕೇಂದ್ರ ಹೊರತುಪಡಿಸಿ ಖಾಸಗಿ ಸ್ಥಳಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ರಿಪ್ಪನ್‌ಪೇಟೆ ಗ್ರಾಮಪಂಚಾಯತ್…