ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು.

ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು.

ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Leave a Reply

Your email address will not be published. Required fields are marked *