ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.
ಭಾರಿ ಮಳೆ ಸುರಿಯುತ್ತಿದ್ದರು ಮಹಿಳೆಯರು ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.
ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಆದೇಶದ ಅನ್ವಯ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ–ಕುಂಕುಮ ನೀಡಲಾಯಿತು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇