ಶಿವಮೊಗ್ಗ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ಒಂದರಲ್ಲಿ ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆತ್ಮ ಹತ್ಯೆ ಮಾಡಿಕೊಂಡ ಯುವಕ ತುಮಕೂರು ಜಿಲ್ಲೆ ಕೆರೆಸೂರಗೊಂಡನ ಹಳ್ಳಿಯ ಮಂಜು ನಾಥ್ (26) ಎಂದು ತಿಳಿದು ಬಂದಿದೆ.
ಡೆತ್‌ನೋಟ್ ಪತ್ತೆ:
ಈತ ಅಕ್ಕ ಸುಧಾಳನ್ನು ಕೊಲೆಗೈದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಸುಧಾ ತನ್ನ ಗಂಡನನ್ನು ಅವಳ ಸ್ನೇಹಿತರ ಜತೆ ಸೇರಿ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಳು. ಈ ಕೋಪದಲ್ಲಿ ಸುಧಾಳನ್ನು ಕೊಲೆ ಮಾಡಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಬರೆಯಲಾಗಿದೆ ಎನ್ನಲಾಗಿದೆ.
ಡೆತ್ ನೋಟ್ ವಶಕ್ಕೆ ಪಡೆದಿರುವ ಪೊಲೀಸರು ಮೃತನ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪಕರಣ ದಾಖಲಾಗಿದೆ.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…