Categories: Blog

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು

ರಿಪ್ಪನ್‌ಪೇಟೆ: ಚಲಿಸುತಿದ್ದ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಕ್ಕೆ  ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆ ಗ್ರಾಮದಲ್ಲಿ ಗುರುವಾರ ನಡೆದಿದೆ.


ಹಿರೇಮೈಥೆ ಗ್ರಾಮದ ವಾಸಿ ರಾಘವೇಂದ್ರ (43) ಮೃತ ದುರ್ದೈವಿಯಾಗಿದ್ದಾನೆ.


ಮನೆ ಕೆಲಸಕ್ಕೆ ಬೇಕಾಗಿದ್ದ ಮರಳು ತರಲು ಬಾಡಿಗೆ ಕೆಎ-15-TA-9879 ಟ್ರ್ಯಾಕ್ಟರ್ ನಲ್ಲಿ ಮನೆ ಸಮೀಪವಿರುವ ಹಳ್ಳದಿಂದ ಮರಳು ತುಂಬಿಸಿಕೊಂಡು ಬರುತ್ತಿರುವಾಗ   ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ರಾಘವೇಂದ್ರ ಕೆಳಗೆ ಬಿದ್ದು ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದೆ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಆಯನೂರು ಬಳಿ ರಾಘವೇಂದ್ರ ಮೃತಪಟ್ಟಿದ್ದಾನೆ.

ಈ ಘಟನೆ ಬಗ್ಗೆ ಮೃತ ರಾಘವೇಂದ್ರನ ತಂದೆ ಭೈರಪ್ಪ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ 1860 (u/s – 279,304(a) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 hour ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

24 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago