ರಿಪ್ಪನ್ ಪೇಟೆ 110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.







Leave a Reply