ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ನಗರದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಐದನೇ ವರ್ಷದ ಗಣೇಶಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು.
ಮಕ್ಕಳು ಮಹಿಳೆಯರು ಹಿರಿಯರು ಸೇರಿದಂತೆ ನೂರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇