w
Headlines
Home » ವಿಶೇಷ ಪ್ರಕಟಣೆ : 108 ಆಂಬ್ಯುಲೆನ್ಸ್ ಸಂಪರ್ಕಕ್ಕೆ ಪರ್ಯಾಯ ದೂರವಾಣಿ ಸಂಖ್ಯೆ ಕಲ್ಪಿಸಿದ ಆರೋಗ್ಯ ಇಲಾಖೆ

ವಿಶೇಷ ಪ್ರಕಟಣೆ : 108 ಆಂಬ್ಯುಲೆನ್ಸ್ ಸಂಪರ್ಕಕ್ಕೆ ಪರ್ಯಾಯ ದೂರವಾಣಿ ಸಂಖ್ಯೆ ಕಲ್ಪಿಸಿದ ಆರೋಗ್ಯ ಇಲಾಖೆ

ತಾಂತ್ರಿಕ ದೋಷದಿಂದಾಗಿ ರಾಜ್ಯಾದ್ಯಂತ ಸೆಪ್ಟೆಂಬರ್​ 24ರ ರಾತ್ರಿಯಿಂದ 108 ಆಯಂಬುಲೆನ್ಸ್​ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ.ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್​ಗಳು ಸಿಗದೆ ಕಷ್ಟಪಡುವಂತಾಗಿದೆ.

ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಆರೋಗ್ಯ ಇಲಾಖೆ ಆಯಾ ಆಯಾ ತಾಲೂಕುಗಳಿಗೆ ಪರ್ಯಾಯ ದೂರವಾಣಿ ಸಂಖ್ಯೆಯನ್ನು ಕಲ್ಪಿಸಿದೆ.


Due to non functional of 108 call centre,District has made an alternative arrangements for ambulance services at taluka levels.They can call Taluka health officers or Administrative medical officers for any ambulance services 24/7..

ಶಿವಮೊಗ್ಗ ತಾಲೂಕ್
7892184885.
9448183379.

ಭದ್ರಾವತಿ ತಾಲೂಕ್
9481981739.
8317440824.

ಶಿಕಾರಿಪುರ ತಾಲೂಕ್
9916821882.
9986322799.

ಸೊರಬ ತಾಲೂಕ್
9686498767.
9901559781.
ಸಾಗರ ತಾಲೂಕ್
8105319752.
9480038414.
ಹೊಸನಗರ ತಾಲೂಕ್
9448170591.
8970198887.

ತೀರ್ಥಹಳ್ಳಿ ತಾಲೂಕ್
9448016335.
7975660620.

District call centre for Ambulance services 
08182-222382..

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ 108 ಕೋ ಆರ್ಡಿನೇಟರ್ ರವರನ್ನು ಸಂಪರ್ಕಿಸಲು ಕೋರಿದೆ 9731216655.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.