ಶಿವಮೊಗ್ಗ ಚಾಕು ಇರಿತ ಪ್ರಕರಣದ ಆರೋಪಿಗೆ ಭಯೋತ್ಪಾದಕರ ಲಿಂಕ್ ಬಹಿರಂಗ : ಆರಗ ಜ್ಞಾನೇಂದ್ರ

ಶಿವಮೊಗ್ಗ : ಗಾಂಧಿ ಬಜಾರ್ ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಿತ ಆರೋಪಿಗೆ ಜಬೀವುಲ್ಲಾ ಲಿಂಕ್‌ ಭಯಾನಕವಾಗಿದೆ.

ಭಯೋತ್ಪಾದಕರ ಜೊತೆ ಲಿಂಕ್‌ ಇರೋದು ಬಹಿರಂಗವಾಗಿದೆ. ಸದ್ಯದಲ್ಲೇ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ ಫೋಟೋ ಹಾಕುವ ವಿಚಾರದಲ್ಲಿ ಎಸ್​ಡಿಪಿಐ ಬೆಂಬಲದಲ್ಲಿ ಕೆಲವರು ಹಿಂಸಾಚಾರ ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣ ನಡೆದಿತ್ತು. ಪ್ರಕರಣದ ಆರೋಪಿಗೆ ‘ಭಯೋತ್ಪಾದಕರ ಲಿಂಕ್‌ ಭಯಾನಕ’ವಾಗಿದೆ ಅರಗ ಜ್ಞಾನೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

1 hour ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

2 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

5 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

5 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

9 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

9 hours ago