ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ.
ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು.
ಅಪ್ಪು ಕೇವಲ ಕರ್ನಾಟಕದ ಜನರ ಪ್ರೀತಿಯನ್ನು ಮಾತ್ರವಲ್ಲದೇ ಜಗತ್ತಿನ ಎಲ್ಲಾ ದೇಶಗಳ ಜನರ ಪ್ರೀತಿ ಗಳಿಸಿದ್ದರು. ಅವರ ನೆನಪು ಇಂದಿಗೂ ದೂರವಾಗುತ್ತಿಲ್ಲ. ಹಾಗಾಗಿಯೇ ನೆಚ್ಚಿನ ನಾಯಕನ ಚಿತ್ರವನ್ನು ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರದ ಪ್ರದೇಶದಲ್ಲಿ ಹಾರಿಸಬೇಕು ಎಂದು ಸ್ನೇಹಿತರೆಲ್ಲರೂ ಸೇರಿ ಈ ಪ್ರವಾಸ ಕೈಗೊಂಡಿದ್ದೇವೆ ಎಂಬುದು ವಿನಯ್ ಹೇಳಿದ್ದಾರೆ.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…