POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಕೆಪಿಸಿಸಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತಂತೆ ಎಐಸಿಸಿ ಒಬಿಸಿ ಅಧ್ಯಕ್ಷ ಕ್ಯಾ.ಅಜಯ್ ಸಿಂಗ್ ಆದೇಶ ಹೊರಡಿಸಿದ್ದು, ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ತತಕ್ಷಣದಿಂದ ಜಾರಿಗೆ ಬರುವಂತೆ ಮಧು ಬಂಗಾರಪ್ಪ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.