ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ.
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/ 9380663606/9108235132 ಗಳನ್ನು ಸಂಪರ್ಕಿಸುವುದು.
ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ | ಬೇಡವಾದ ಪಲ್ಲಂಗದಾಟಕ್ಕೆ ಸಾಕ್ಷಿಯಾದ ಮಗು
ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…