ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ಲೇವುಡ್ ಕೆಲಸಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಅಚಾನಕ್ಕಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡಾಸ್ ಕೊಪ್ಪ ಗ್ರಾಮದ ಆದಿತ್ಯ ಎಂಬುವವನೊಬ್ಬ ಪ್ಲೇವುಡ್ ವರ್ಕ್ ಗಾಗಿ ತೆರಳಿದ್ದರು.
ಪ್ಲೈವುಡ್ ಕಟ್ ಮಾಡುವ ವೇಳೆ ಮಿಷಿನ್ ನ ಬ್ಲೇಡು ಅಚಾನಕ್ಕಾಗಿ ಆದಿತ್ಯನ ಕುತ್ತಿಗೆಯನ್ನ ಕೊಯ್ದಿದೆ.ಗಾಯಾಳುವನ್ನು ತಕ್ಷಣ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸುವಾಗ ಆದಿತ್ಯ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಐ ನವೀನ್ ಕುಮಾರ್ ಮಠಪತಿ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್ ಅಸ್ತು Renukaswamy murder case takes…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…