Headlines

ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ :

 ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ 
ದೂ.ಸಂ.: 08282-263761 ನ್ನು ಸಂಪರ್ಕಿಸುವುದು.







About The Author

Leave a Reply

Your email address will not be published. Required fields are marked *