ಪ್ರಕಾಶ್ ಎಂಬುವವನ ಮೇಲೆ ಹಲ್ಲೆ ಮತ್ತು ಸೀಗೆಹಟ್ಟಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರು ಮಾರ್ಕೆಟ್ ಫೌಜನ್(22), ಅಜರ್ ಯಾನೆ ಅಜ್ಜು(24) ಹಾಗೂ ಫರಾಜ್ (21) ಎಂಬುವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಮೂವರು ಪ್ರಕಾಶ್ ಹಲ್ಲೆಗೆ ಕಾರಣವೇನು ಎಂಬ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ.
ಪ್ರಕಾಶ್ ಮತ್ತು ಪ್ರವೀಣ್ ಇಬ್ಬರು ಆರೋಪಿಯಾಗಿರುವ ಮಾರ್ಕೆಟ್ ಪೌಜನ್ ಎಂಬುವನಿಗೆ ನಿಂದಿಸಿರುವುದೇ ಈ ಘಟನೆಗೆ ಕಾರಣವೆಂದು ತಿಳಿದುಬಂದಿದೆ.
ಈ ದ್ವೇಶದ ಹಿನ್ನಲೆಯಲ್ಲಿ ಈ ಮೂವರು ಆರೋಪಿಗಳು ಮತ್ತು ಇನ್ನಿಬ್ಬರು ಬೈಕ್ ನಲ್ಲಿ ಹೋಗಿ ಸೀಗೆಹಟ್ಟಿ ವೃತ್ತದ ಬಳಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದು ನಂತರ ಅದೇ ಗುಂಪಿನವರು ಕ್ಲಾರ್ಕ್ ಪೇಟೆಗೆ ಬಂದು ಪ್ರಕಾಶ್ ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…