Headlines

ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ |Yellow alert

ರಾಜ್ಯದ ಶಿವಮೊಗ್ಗ , ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ,ಮತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ.

 ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *