ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ : ಕೊಲೆ ಎಂಬ ಶಂಕೆ ವ್ಯಕ್ತಪಡಿಸುತ್ತಿರುವ ಕುಟುಂಬಸ್ಥರು | MISSING

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.  ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅನ್ವರ್ ಕಾಲೋನಿ‌ ನಿವಾಸಿ ಜಮೀರ್(19) ಎರಡು ದಿನಗಳ ಹಿಂದ ಎಲೆಕ್ಟ್ರಿಕಲ್ ಕೆಲಸಕ್ಕೆ ತೆರಳಿದ್ದ ಆದರೆ ಇಂದು ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.  ಅನ್ವರ್ ಕಾಲೋನಿಯ ಜಮೀರ್ ಮೊನ್ನೆ ಟಿವಿ ರಿಪೇರಿಗಾಗಿ ದೇವನರಸೀಪುರ ಗ್ರಾಮಕ್ಕೆ ಹೋಗಿದ್ದ ನಂತರ ಆತನ ಮೊಬೈಲ್ ಸ್ವಿಚ್ ಆಫ಼್ ಆಗಿತ್ತು. ಆತನ ಮೊಬೈಲ್ ಸ್ವಿಚ್ ಆಫ್ ಆದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಗಾಬರಿಗೊಂಡು ಹೊಸಮನೆ ಪೊಲೀಸ್ ಠಾಣೆಯಲ್ಲಿ…

Read More

ರಿಪ್ಪನ್‌ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಮೆಣಸೆ ಆನಂದ್ ಆಯ್ಕೆ |Ripponpet

ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇಂದು ನಡೆಯಿತು. ಪಟ್ಟಣದಲ್ಲಿ ಇಂದು ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಆನಂದ್ ಮೆಣಸೆ ,…

Read More

ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal

ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ.  ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…

Read More

ಗಾಂದೀಜಿ ಮತ್ತು ಶಾಸ್ತ್ರೀಜೀಯವರು ತಮ್ಮ ಸರಳ ಸಜ್ಜನಿಕೆಯಿಂದ ಜನಮಾನಸದಲ್ಲಿದ್ದಾರೆ : ಆರ್ ಎನ್ ಮಂಜುನಾಥ್ | Gandhi jayanthi

ರಿಪ್ಪನ್‌ಪೇಟೆ : ಮಹಾತ್ಮಗಾಂಧಿಜೀ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀಯವರು ಸರಳ ಸಜ್ಜನಿಕೆಯಿಂದ ಪ್ರಪಂಚದ ಜನಮಾನಸದಲ್ಲಿ ಉಳಿದಿದ್ದಾರೆ.ಅದರೆ ಇಂದಿನ ರಾಜಕಾರಣಿಗಳು ಜಾತಿ ಧರ್ಮ ಹಾಗೂ ಭಷ್ಟಾಚಾರವನ್ನೇ ಅಧಾರವಾಗಿಟ್ಟುಕೊಂಡು ಮುನ್ನಡೆಯುತ್ತಿರುವುದು ನಮ್ಮ ರಾಷ್ಟ ನಾಯಕರುಗಳಿಗೆ ಮಾಡಿದಂತಹ ಅವಮಾನ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಆರ್.ಎನ್.ಮಂಜುನಾಥ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿಯ ಕುವೆಂಪು ಸಭಾಂಗಣದಲ್ಲಿ ರಾಷ್ಟç ಪಿತ ಮಹಾತ್ಮ ಗಾಂಧಿಜೀ ಹಾಗೂ ಮಾಜಿ ಪ್ರಧಾನಿ ಭಾರತ ರತ್ನ ಲಾಲ್‌ಬಹದ್ದೂರು ಶಾಸ್ತಿಜೀಯವರ ಜನ್ಮ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಸಾರ್ವಜನಿಕ ಹಣವನ್ನು ಇಂದಿನ…

Read More

ಅಕ್ಕನ ಬಾಣಂತನಕ್ಕೆ ಹೋದ ಯುವತಿ ಭಾವನಿಂದ ಗರ್ಭಿಣಿ – ಮದುವೆಗೆ ಒಲ್ಲೆ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ |suicide

 ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ ಗಂಡ ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ.ನಂತರ ಎಲ್ಲಾರಿಗೂ ಗೊತ್ತಾದ ನಂತರ ಉಡಾಫೆ ಮಾತನಾಡಿದ ಕಾರಣ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.           [     ಆರೋಪಿ ಪ್ರಶಾಂತ್  ] ಚೋರಡಿಯ ಮರಾಠೀ ಕ್ಯಾಂಪ್ ನಿವಾಸಿಯಾದ ಯುವತಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.ಅದೇ ಮರಾಠಿ…

Read More

10 ಕೋಟಿ ರೂ ಬೆಲೆಯ ನಾಯಿಯ ನೋಡಲು ಮುಗಿಬಿದ್ದ ಜನ – ಭೀಮಾ ನ ಲುಕ್ ಗೆ ಎಲ್ಲಾ ಫಿದಾ….|DOG SHOW

ಶಿವಮೊಗ್ಗ ದಸರಾದ ಅಂಗವಾಗಿ ಗಾಂಧಿ ಪಾರ್ಕ್ ನಲ್ಲಿ ನಡೆದ ಡಾಗ್ ಶೋ ನಲ್ಲಿ ಬೆಂಗಳೂರಿನ ಸತೀಶ್ ಮಾಲೀಕತ್ವದ ಟಿಬೇಟಿಯನ್ ಮಸ್ತೀಪ್ ಬ್ರೀಡ್ ನಾಯಿ ಭೀಮ ಎಲ್ಲಾರ ಆಕರ್ಷಣೀಯವಾಗಿತ್ತು ಈ ನಾಯಿಯ ಹೆಸರು ಭೀಮಾ,ಇದರ ಬೆಲೆ ಬರೋಬ್ಬರಿ 10 ಕೋಟಿ. ಎ ಸಿ ರೂಂ ನಲ್ಲಿ ವಾಸ ,ಡೈಲಿ ಚಿಕನ್ ಬೇಕೆ ಬೇಕು.. 10 ಕೋಟಿ ಬೆಲೆಯ ನಾಯಿಗೆ ಡಾಗ್ ಶೋನಲ್ಲಿ ಡಿಮ್ಯಾಂಡೋ ಡಿಮ್ಯಾಂಡ್ ಇದೆ. ಡಾಗ್ ಶೋ ನಲ್ಲಿ ಮಾಲೀಕ ಸತೀಶ್ ಎರಡು ಸುತ್ತು ಪ್ರೇಕ್ಷಕರಿಗೆ ಪ್ರದರ್ಶಿಸಿದರು….

Read More

ವಾಲಿಬಾಲ್ : ವಿಭಾಗ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು |volleyball

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಪೈನಲ್ ಪಂದ್ಯಾವಳಿಯಲ್ಲಿ ಗಾಜನೂರು ತಂಡವನ್ನು ಮಣಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯಲ್ಲಿ ಕ್ರೀಡಾಪಟುಗಳಾದ ಪ್ರೀತಮ್ , ಸಾತ್ವಿಕ್ ಸುಧನ್ವ , ಅಮಾನ್ ,ಗಗನ್‌ , ಗಣೇಶ ,ನವೀನ್ ,ಮಿಥುನ್ , ಶಶಾಂಕ್,ಕುಮಾರ್ ಜೆ ,ಪ್ರಜ್ವಲ್…

Read More

ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ :

 ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ…

Read More

ಕರಾಟೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಮಲೆನಾಡಿನ ಕುವರಿ ಮೋನಿಕಾ ಎನ್ ಶೆಟ್ಟಿ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅರಳುತ್ತಿರುವ ಪ್ರತಿಭೆಗಳಿಗೆ ಅವಕಾಶವಿದ್ದರೆ ಸಾಧನೆಯ ಮೂಲಕ ತಮ್ಮ ಸಾಮರ್ಥ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಬಲ್ಲರು ಎಂಬುದಕ್ಕೆ ಮೋನಿಕಾ ಎನ್ ಶೆಟ್ಟಿ   ಸಾಕ್ಷಿಯಾಗಿದ್ದಾರೆ.  ಭಾರತ ಕ್ರಿಕೆಟ್ ಜನಪ್ರಿಯತೆಯ ರಾಷ್ಟ್ರ ಎಂಬುದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ. ಆದರೆ, ಇತರ ಕ್ರೀಡಾಪಟುಗಳು ಕೂಡಾ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಗೆ ತರಲು ಪ್ರಯತ್ನಿಸುತ್ತಿದ್ದಾರೆ.  ಭಾರತಂತಹ ದೇಶದಲ್ಲಿ ಕಡಿಮೆ ಜನಪ್ರಿಯತೆ ಹೊಂದಿರುವ ಕ್ರೀಡೆಗಳಲ್ಲಿ ಒಂದಾದ ಕರಾಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದ ಮೋನಿಕಾ ಎನ್ ಶೆಟ್ಟಿ ಕೂಡಾ…

Read More