ರಿಪ್ಪನ್‌ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet

ರಿಪ್ಪನ್‌ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ  ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ….

Read More

ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ‌ ಕಾರ್ಯ|Heddaripura

ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು  ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್‌ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…

Read More

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಮೀಪದ ನೇರಲಮನೆ ಗ್ರಾಮದಲ್ಲಿ ನಡೆದಿದೆ. ನೇರಲೆಮನೆ ಗ್ರಾಮದ ಬೀರಪ್ಪ  (50) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನೇರಲಮನೆ ಗ್ರಾಮದ ಬೀರಪ್ಪ ರವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಬೆಂಗಳೂರಿನಲ್ಲಿ ನೆಲೆಸಿದ್ದು, ಕಳೆದ ಒಂದು ವರ್ಷದ ಹಿಂದೆ ತನ್ನ ಗಂಡನ ವಿರುದ್ಧ ಹೊಸನಗರ ನ್ಯಾಯಾಲಯದಲ್ಲಿ ವಿಚ್ಛೇಧನ ಹಾಗೂ ಜೀವನಾಂಶಕ್ಕಾಗಿ ಧಾವೆ ಹೂಡಿರುತ್ತಾರೆ.ಸಂಸಾರದ ವಿಚಾರವಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೀರಪ್ಪ ಮದ್ಯಪಾನ ಮಾಡುವ…

Read More

ರಿಪ್ಪನ್‌ಪೇಟೆ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ ಹ್ಯಾಂಡ್ ಲಾಕ್ ಮುರಿದು ಕಳ್ಳತನ|BikeTheft

ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯ ಕಾಲೇಜಿನ ಮುಂಭಾಗದಲ್ಲಿರುವ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಘಟನೆ ನಡೆದಿದೆ. ಕಾಲೇಜಿನ ಮುಂಭಾಗದಲ್ಲಿರುವ ಸಂತೋಷ್ ಎಂಬುವವರು ತಮ್ಮ ಮನೆ ಮುಂದೆ ಭಾನುವಾರ ರಾತ್ರಿ ನಿಲ್ಲಿಸಿದ್ದ ಮಹೀಂದ್ರಾ ಸೆಂಚುರೊ (ka 26 X 0533) ಬೈಕ್ ಬೆಳಗಾಗುವುದರೊಳಗೆ ಕಳ್ಳತನವಾಗಿದೆ. ಭಾನುವಾರ ರಾತ್ರಿ ಸಂತೋಷ್ ಕಲಾಲ್ ತಮ್ಮ ಮನೆಯ ಮುಂದಿನ ಜಗುಲಿಯಲ್ಲಿ ಬೈಕ್ ನ್ನು ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿದ್ದರು.ಆದರೆ ಬೆಳಿಗ್ಗೆ ಬಂದು ನೋಡುವಾಗ ಬೈಕ್ ನಾಪತ್ತೆಯಾಗಿದೆ. ಈ ಬಗ್ಗೆ ಬೈಕ್…

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ರಿಪ್ಪನ್‌ಪೇಟೆ : ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಬಾರಿ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವನ್ನು ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ. ಸತತ ಎರಡು ಮೂರು ವರ್ಷಗಳ ಕಾಲ ಮಹಾಮಾರಿ ಕೊವೀಡ್ -19 ಅಟ್ಟಹಾಸದಿಂದ ಸಂಭ್ರಮದ ಈದ್ ಮಿಲಾದ್ ಆಚರಣೆಗೆ ತೊಡಕಾಗಿತ್ತು ಹಾಗಾಗಿ ಈ ಬಾರಿ ಅದ್ದೂರಿ ಈದ್ ಮಿಲಾದ್ ಹಬ್ಬವನ್ನು 20,21,22 ಮತ್ತು…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

ಮೋದಿಯವರ ಹೆಸರೇ ನಮಗೆ ಸ್ಪೂರ್ತಿ : ಗೃಹ ಸಚಿವ ಆರಗ ಜ್ಞಾನೇಂದ್ರ|Humcha

ಭವ್ಯ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ನಮಗೆ ಸ್ಪೂರ್ತಿಯಾಗಿದೆ ಅಂತಹ ಮಹಾನ್ ವ್ಯಕ್ತಿತ್ವ ಅವರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪ್ರಧಾನಿ ಮೋದಿ ಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ರೈತ ಮೋರ್ಚಾ ಹುಂಚದಲ್ಲಿ ನಡೆಸಿದ್ದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿನ ಬಗ್ಗೆ ಹುಂಚ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ದವರು ಅಯೋಜಿಸಿದ್ದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ…

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More