ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ.
ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ ದಾಳಿ ನಡೆಸಿವೆ.
ದಾಳಿಯಲ್ಲಿ ಅಪಾರ ಪ್ರಮಾಣದಲ್ಲಿ ಮದ್ಯ ಪತ್ತೆಯಾಗಿವೆ.
ಕಿನಾರಾ ಹೋಟೆಲ್, ಸರೋವರ ಹೋಟೆಲ್ , ಭೂಮಿಕ ಹೋಟೆಲ್, ಗ್ರೀನ್ ಫಿಶ್ ಲ್ಯಾಂಡ್ ಹೋಟೆಲ್, ವನಶ್ರೀಹೋಟೆಲ್ ಗಳ ಮೇಲೆ ಒಟ್ಟು 07 ಅಬಕಾರಿ ಪ್ರಕರಣಗಳನ್ನು ದಾಖಲಿಸಲಾಯಿತು. ಸದರಿ ದಾಳಿಯಲ್ಲಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಹಾಲಾನಾಯ್ಕ‌್.ಎನ್, ಮಂಜುನಾಥ ಜಿ.ಬಿ ಹಾಗೂ ಸಿಬ್ಬಂದಿಗಳು ಪಾಲ್ಗೋಂಡಿದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…