ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ.
ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು.
ನಿನ್ನೆ ರಾತ್ರಿ ಕಾರ್ ಶೆಡ್ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…