ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು- : ಪ್ರದೀಪ್ ಎಸ್ ಹೆಬ್ಬೂರ್|Shivamogga
ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2021-22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ…