ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket
ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…