WhatsApp Channel Join Now
Telegram Channel Join Now
ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.


ಪಟ್ಟಣದ ವಿನಾಯಕನಗರ ಮತ್ತು ಕೆರೆಹಳ್ಳಿ ವಾರ್ಡ್ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿ ಕೋರಿದೆ. 

Leave a Reply

Your email address will not be published. Required fields are marked *