POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ.

ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ.



ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು.



ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.