w
Headlines
Home » ಭಾರತ ತಂಡದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ್ – ಗಂಭೀರ ಸ್ಥಿತಿಯಲ್ಲಿ ರಿಷಬ್ : ಕಾರು ಸಂಪೂರ್ಣ ಭಸ್ಮ|Rishab

ಭಾರತ ತಂಡದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ್ – ಗಂಭೀರ ಸ್ಥಿತಿಯಲ್ಲಿ ರಿಷಬ್ : ಕಾರು ಸಂಪೂರ್ಣ ಭಸ್ಮ|Rishab

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರಿಷಬ್ ಪಂತ್ ಕಾರು ಅಪಘಾತಕ್ಕೀಡಾಗಿದ್ದು ಕಾರು ಸಂಪೂರ್ಣ ಭಸ್ಮವಾಗಿದ್ದು ಪಂತ್ ಸ್ಥಿತಿ ಗಂಭೀರವಾಗಿದೆ.




ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. 

ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ.

ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ರಿಷಭ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.




ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ ಎನ್ನಲಾಗಿದೆ.

 ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪನ್ ಕಿಶೋರ್ ಸಿಂಗ್ ತೆರಳಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.