w
Headlines
Home » ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident

ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.




 ದಾವಣೆಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಾಸು ದಾವಣಗೆರೆಗೆ ತೆರಳುತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ (Ka 05 MF 7205) ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು.

ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ.




ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.