w
Headlines
Home » ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ಶಿವಮೊಗ್ಗ ಜಿಲ್ಲೆಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರ ವಹಿಸುವ  ಪದವಿ ಪೂರ್ವ ಶಿಕ್ಷಣ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶಿಯಾಗಲಿದೆ.
 2023 ಜನವರಿ 18 ರಿಂದ ಜನವರಿ 29ರ ತನಕ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.